ವಧೂ ಮಹಾಲಕ್ಷ್ಮೀ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಮೇ 1
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶುಕ್ರವಾರ ಉಡುಪಿ ಶ್ರೀಕೃಷ್ಣನಿಗೆ‌‌‌ ವಧೂ ಮಹಾಲಕ್ಷ್ಮೀ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.