ವಜ್ರಧರ ಬಾಲಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮೇ 30
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಶನಿವಾರ ವಜ್ರಧರ ಬಾಲಕೃಷ್ಣ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.