ವರದೇಶ ವರಪ್ರದಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಮೇ 12
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಮಂಗಳವಾರ‌ ವರದೇಶ ವರಪ್ರದಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.