ವೇದಮಾನಿನೀ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಮೇ 29
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಶುಕ್ರವಾರ ವೇದಮಾನಿನೀ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.