ಎಂಥಾ ಚೆಂದ ಕೃಷ್ಣನ ಸುಂದರ ರೂಪ!

ಲೋಕಬಂಧು ನ್ಯೂಸ್ | ಉಡುಪಿ, ಮೇ 13
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಬುಧವಾರ‌ ಸುಂದರ ರೂಪ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.