ಲೋಕಬಂಧು ನ್ಯೂಸ್ | ಬೆಂಗಳೂರು, ಜೂ.18
ಜೆಡಿಎಸ್ ಮತ್ತು ಬಿಜೆಪಿ ಶಾಸಕರಿಂದ ಅಡ್ಡ ಮತದಾನ ಆಗಿದೆ ಎಂದು ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯೂ ಆಗಿರುವ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಕಾಂಗ್ರೆಸ್‌ನ ಎಲ್ಲಾ ಐದು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದು ಸರ್ಕಾರದ ಗೆಲುವು. ಕಾಂಗ್ರೆಸ್‌ಗೆ ಬಿಜೆಪಿ ಹಾಗೂ ಜೆಡಿಎಸ್‌ನಿಂದ ಕ್ರಾಸ್ ವೋಟಿಂಗ್ ಮಾಡಿರುವುದು ಯಾರು ಎನ್ನುವ ಲೆಕ್ಕಾಚಾರವನ್ನು ಅವರೇ ಕೊಡುತ್ತಾರೆ ಎಂದು ಹರಿಪ್ರಸಾದ್ ಟಾಂಗ್ ನೀಡಿದರು.
