ವೇಂಕಟಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜೂ. 1
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಸೋಮವಾರ ವೇಂಕಟಕೃಷ್ಣ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.