ಧೇನುರಕ್ಷಕ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಜೂನ್ 2
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಮಂಗಳವಾರ ಧೇನುರಕ್ಷಕ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.