ಗೋಪಾಲ- ಸರ್ವಪಾಲಕ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜೂ.17
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಬುಧವಾರ‌ ಗೋಪಾಲ- ಸರ್ವಪಾಲಕ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.