ಹೀರಕಕವಚಧರ ಹರಿ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜೂ.27
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಶನಿವಾರ‌ ಹೀರಕಕವಚಧರ ಹರಿ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.