ಉಡುಪಿ ಕೃಷ್ಣ ಕೌಶೇಯವಸನ ವಿರಾಜಿತ

ಲೋಕಬಂಧು ನ್ಯೂಸ್ | ಉಡುಪಿ, ಜೂ.13
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನನ್ನು ಶನಿವಾರ‌ ಕೌಶೇಯವಸನ ವಿರಾಜಿತ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.