ಮಲ್ಲಿಕಾವಸನ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಜೂನ್ 3
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಬುಧವಾರ ಮಲ್ಲಿಕಾವಸನ ಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.