ಲೋಕಬಂಧು ನ್ಯೂಸ್ | ಉಡುಪಿ, ಜೂ.12
ಬೆಳಿಗ್ಗೆ 8 ಗಂಟೆಗೆ ಕೃಷ್ಣಮಠಕ್ಕೆ ಭೇಟಿ ನೀಡುವ ಅವರು ಬಳಿಕ ಉಚ್ಚಿಲ ಮಹಾಲಕ್ಷ್ಮೀ ದೇವಳಕ್ಕೆ ಭೇಟಿ ನೀಡುವರು.
ಬಳಿಕ ಉಚ್ಚಿಲ ಮೊಗವೀರ ಸಭಾಭವನದಲ್ಲಿ ನಡೆಯುವ ಉಡುಪಿ ಜಿಲ್ಲಾ ಬಿಜೆಪಿ ಪ್ರಶಿಕ್ಷಣ ವರ್ಗ ಉದ್ಘಾಟಿಸಿ, ಮಂಗಳೂರಿಗೆ ತೆರಳುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ ಶೆಟ್ಟಿ ತಿಳಿಸಿದ್ದಾರೆ.
