ಪಚ್ಚೆಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜೂ.16
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಮಂಗಳವಾರ‌ ಪಚ್ಚೆಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.