ಕೃಷ್ಣಮಠಕ್ಕೆ‌ ರಾಜೇಂದ್ರ ಸಿಂಗ್ ಬಾಬು ಭೇಟಿ

ಲೋಕಬಂಧು ನ್ಯೂಸ್ | ಉಡುಪಿ, ಜೂ.10
ಖ್ಯಾತ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಕೃಷ್ಣ ಮಠಕ್ಕೆ ಆಗಮಿಸಿ ಶ್ರೀಕೃಷ್ಣ ದರ್ಶನ ಪಡೆದು ಪರ್ಯಾಯ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಗಾಯಕ ನಾರಾಯಣ ಸರಳಾಯ ಇದ್ದರು.