ರಕ್ತಾಂಬರಶೋಭಿತ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜೂ. 9
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಮಂಗಳವಾರ‌ ರಕ್ತಾಂಬರಶೋಭಿತ ಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.