ರತ್ನಕೃಷ್ಣ ಗೋಪಾಲ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜೂ.10
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಬುಧವಾರ‌ ರತ್ನಕೃಷ್ಣ ಗೋಪಾಲ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.