ಲೋಕಬಂಧು ನ್ಯೂಸ್ | ಉಡುಪಿ, ಜೂ.28
ದಾವಣಗೆರೆ ಶಾಮನೂರು ಕುಟುಂಬ ಸದಸ್ಯರಾದ ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹಾಗೂ ಶಾಸಕ ಸಮರ್ಥ್ ಶಾಮನೂರು ಭಾನುವಾರ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಪರ್ಯಾಯ ಶೀರೂರು ಮಠದ ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು ಬರಮಾಡಿಕೊಂಡು, ಪ್ರಸಾದ ನೀಡಿದರು.
