ಸುವರ್ಣ ಮಂಟಪ ಮಂಡಿತ ರುಗ್ಮಿಣೀ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜೂ.26
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಶುಕ್ರವಾರ‌ ಸುವರ್ಣ ಮಂಡಪ ಮಂಡಿತ ರುಗ್ಮಿಣೀ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.