ವಜ್ರ ಕವಚ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜೂ.22
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಸೋಮವಾರ‌ ವಜ್ರ ಕವಚ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.