ವಜ್ರಕವಚಧರ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಜೂನ್ 7
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಭಾನುವಾರ‌ ವಜ್ರಕವಚಧರ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.