ವಜ್ರಕಿರೀಟಧರ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಜೂನ್ 8
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಸೋಮವಾರ‌ ವಜ್ರಕಿರೀಟಧರ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.