ವಜ್ರವಿಭೂಷಿತ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜೂ.20
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಶನಿವಾರ‌ ವಜ್ರವಿಭೂಷಿತ ಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.