ವನವಾಸಿ ರಾಮ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜೂ.25
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಗುರುವಾರ‌ ವನವಾಸಿ ರಾಮ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.