ವಜ್ರಧರಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜೂ.15
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಸೋಮವಾರ‌ ವಜ್ರಧರಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.