ಮೋದಿ ಹೆಸರಲ್ಲಿ ಹಿರಿಯಡ್ಕದಲ್ಲಿ ಪೂಜೆ

ಲೋಕಬಂಧು ನ್ಯೂಸ್ | ಹಿರಿಯಡ್ಕ, ಜೂ.10
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿಯಾಗಿ 12 ವರ್ಷ ಪೂರೈಸಿದ ಸಲುವಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಬುಧವಾರ ಹಿರಿಯಡಕ ಭಾಗದ ಬಿಜೆಪಿ ಕಾರ್ಯಕರ್ತರೊಂದಿಗೆ ಹಿರಿಯಡಕ ಮಹತೋಬಾರ ಶ್ರೀ ವೀರಭದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.