ಯೋಗೇಶ್ವರ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಜೂ.21
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಭಾನುವಾರ‌ ಯೋಗೇಶ್ವರ ಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.