ಜು.18: ದ.ಕ. ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ

ಲೋಕಬಂಧು ನ್ಯೂಸ್ ಮಂಗಳೂರು ಜು.17
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಜುಲೈ 18ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.ಈ ಹಿನ್ನೆಲೆಯಲ್ಲಿ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.