ಧರ್ಮಸ್ಥಳಕ್ಕೆ ನಟ ಪ್ರಜ್ವಲ್‌ ದೇವರಾಜ್ ಭೇಟಿ

ಲೋಕಬಂಧು ನ್ಯೂಸ್ ಉಜಿರೆ, ಜು.20
ಚಲನಚಿತ್ರ ನಟ ಪ್ರಜ್ವಲ್‌ ದೇವರಾಜ್ ಶನಿವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.