ಯುವತಿಯ ಕೊಲೆಗಾರನ ಬಂಧನ

ಲೋಕಬಂಧು ನ್ಯೂಸ್ | ಮಂಗಳೂರು, ಜು.17
ಬಂಟ್ವಾಳ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಎದುರೇ ಯುವತಿಯನ್ನು ಬರ್ಬರವಾಗಿ ಹತ್ಯೆಗೈದ ಆರೋಪಿ ಚೇತನ್'ನನ್ನು ಪೊಲೀಸರು ಬಂಧಿಸಿದ್ದಾರೆ.
ಕಕ್ಯಪದವು ನಿವಾಸಿ ಲಾವಣ್ಯ ಎಂಬಾಕೆಯನ್ನು ಆಕೆಯ ‌ದೂರದ ಸಂಬಂಧಿ ಚೇತನ್ ಹತ್ಯೆಗೈದು ಪರಾರಿಯಾಗಿದ್ದ.


ಚೇತನ್'ನನ್ನು ಇಲ್ಲಿನ ಪಚ್ಚನಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.