ಲೋಕಬಂಧು ನ್ಯೂಸ್ ನವದೆಹಲಿ, ಜು.25
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ಸಿಜೆಪಿ ಪ್ರತಿಭಟನೆ ಹಾಗೂ ಪ್ರತಿಪಕ್ಷಗಳ ಭಾರಿ ಪ್ರತಿರೋಧದ ಹಿನ್ನೆಲೆಯಲ್ಲಿ ಕೊನೆಗೂ ತನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಬಗ್ಗೆ ಧರ್ಮೇಂದ್ರ ಪ್ರಧಾನ್ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್'ನಲ್ಲಿ ಪೋಸ್ಟ್ ಹಾಕಿದ್ದು, ಸುದೀರ್ಘ ವಿವರಣೆಯನ್ನೂ ನೀಡಿದ್ದಾರೆ.