ಗಂಗಾಜನಕಗೆ ಗಡಿಗೆ ನೀರನೆರೆವಳಂತೆ...

ಲೋಕಬಂಧು ನ್ಯೂಸ್ | ಉಡುಪಿ, ಜು.24
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಶುಕ್ರವಾರ ಗಂಗಾಜನಕಗೆ ಗಡಿಗೆ ನೀರನೆರೆವಳಂತೆ ಅಲಂಕಾರ ‌ಮಾಡಿ, ಮಹಾಪೂಜೆ ನೆರವೇರಿಸಿದರು.