ಲೋಕಬಂಧು ನ್ಯೂಸ್ ಉಜಿರೆ, ಜು.17
ಆರೋಗ್ಯ ಸಚಿವ ಯು.ಟಿ. ಖಾದರ್ ಶುಕ್ರವಾರ ಧರ್ಮಸ್ಥಳಕ್ಕೆ ಆಗಮಿಸಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಸೌಹಾರ್ದಯುತ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಹೆಗ್ಗಡೆಯವರು ಸಚಿವರನ್ನು ಗೌರವಿಸಿ, ಅಭಿನಂದಿಸಿ ಶುಭ ಹಾರೈಸಿದರು.
ಸಚಿವ ಖಾದರ್ ಅವರನ್ನು ಡಿ.ಹರ್ಷೇಂದ್ರ ಕುಮಾರ್ ಬರಮಾಡಿಕೊಂಡರು.