ಹೀರಕಧರ ಗೋಪಾಲ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜು.12
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಭಾನುವಾರ ಹೀರಕಧರ ಗೋಪಾಲ ಅಲಂಕಾರ ‌ಮಾಡಿ ಮಹಾಪೂಜೆ ನೆರವೇರಿಸಿದರು.