ದೀಪಾಲಂಕಾರಗೊಂಡ ಕೃಷ್ಣಧಾಮ

ಲೋಕಬಂಧು ನ್ಯೂಸ್ | ನವದೆಹಲಿ, ಜು.28
ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಈ ಬಾರಿಯ ತಮ್ಮ ಚಾತುರ್ಮಾಸ ವ್ರತವನ್ನು ಇಲ್ಲಿನ ವಸಂತ ಕುಂಜ್'ನಲ್ಲಿರುವ ಕೃಷ್ಣಧಾಮದಲ್ಲಿ ಕೈಗೊಳ್ಳಲಿದ್ದಾರೆ.
ಆ ನಿಮಿತ್ತ ಕೃಷ್ಣಧಾಮವನ್ನು ವಿದ್ಯುದ್ದೀಪಗಳಿಂದ ಸಿಂಗರಿಸಲಾಗಿದೆ.