ಕನಕಛತ್ರ ಶೋಭಿತ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜು.5
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಭಾನುವಾರ ಕನಕಛತ್ರ ಶೋಭಿತ ಕೃಷ್ಣ ಅಲಂಕಾರ ‌ಮಾಡಿ ಮಹಾಪೂಜೆ ನೆರವೇರಿಸಿದರು.