ಲೋಕಬಂಧು ನ್ಯೂಸ್ ಕುಂದಾಪುರ, ಜು.11
ಝಡ್ ಪ್ಲಸ್ ಭದ್ರತೆಯಲ್ಲಿ ದೇವಸ್ಥಾನಕ್ಕೆ ಬಂದಿದ್ದ ಕೇರಳ ಸಿಎಂಗೆ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಗೌರವ ಸಲ್ಲಿಸಲಾಯಿತು. ದೇವಾಲಯದಲ್ಲೂ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.
ಕೇರಳದ ಮುಖ್ಯಮಂತ್ರಿ ಆದ ಬಳಿಕ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಕೊಲ್ಲೂರು ಭೇಟಿ ಬಳಿಕ ಅವರು ಮಂಗಳೂರು ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಇತ್ತೀಚೆಗೆಷ್ಟೇ ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್ ಕೂಡಾ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿದ್ದನ್ನಿಲ್ಲಿ ಸ್ಮರಿಸಬಹುದು.
.jpg)
.jpg)
.jpg)