ಕೇತಕೀಮಾಲಾಧರ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಜು.15
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಬುಧವಾರ ಕೇತಕೀಮಾಲಾಧರ‌ ಕೃಷ್ಣ ಅಲಂಕಾರ ‌ಮಾಡಿ, ಮಹಾಪೂಜೆ ನೆರವೇರಿಸಿದರು.