ಲೋಕಬಂಧು ನ್ಯೂಸ್ | ಕಾಪು, ಜು.6
ಚುನಾವಣಾ ಆಯೋಗ ನಡೆಸುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿದ್ದು, ಬಿಎಲ್ಓ ಸೋಮವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ಗುರ್ಮೆ ಅವರು ತಮ್ಮ ಇಆರ್ ಫಾರ್ಮ್ ಭರ್ತಿ ಮಾಡಿ ಬಿಎಲ್ಓ ಅವರಿಗೆ ನೀಡಿದರು.
.jpg)
.jpg)