ಲೋಕಬಂಧು ನ್ಯೂಸ್ ಉಡುಪಿ, ಜು.25
ಪ್ರಥಮೈಕಾದಶಿ ಅಂಗವಾಗಿ ಶನಿವಾರ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಿರಿಯಡಕ ಸಮೀಪದ ಪುತ್ತಿಗೆ ಮೂಲ ಮಠದಲ್ಲಿ ತಪ್ತ ಮುದ್ರಾಧಾರಣೆ ಮಾಡಿಸಿದರು.
ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೂ ಭಾಗವಹಿಸಿದ್ದರು.
ಅನೇಕ ಮಂದಿ ಭಕ್ತಾದಿಗಳು ಮುದ್ರಾಧಾರಣೆ ಮಾಡಿಸಿಕೊಂಡರು.