ಪುತ್ತಿಗೆ ಮೂಲ ಮಠದಲ್ಲಿ ಪುತ್ತಿಗೆ ಕಿರಿಯ ಶ್ರೀ ಚಾತುರ್ಮಾಸ್ಯ

ಲೋಕಬಂಧು ನ್ಯೂಸ್ |  ಹಿರಿಯಡಕ, ಜು.30
ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀoದ್ರತೀರ್ಥ ಶ್ರೀಪಾದರು ಗುರು ಪೂರ್ಣಿಮೆಯಂದು ಬುಧವಾರ ಹಿರಿಯಡ್ಕ ಸಮೀಪದ ಪುತ್ತಿಗೆ ಮೂಲಮಠದಲ್ಲಿ ಚಾತುರ್ಮಾಸ್ಯ ವ್ರತ ದೀಕ್ಷೆ ಸ್ವೀಕರಿಸಿದರು.
ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮುಂಬೈ ಮಹಾನಗರದಲ್ಲಿ ಚಾತುರ್ಮಾಸ್ಯ ವ್ರತನಿಷ್ಠರಾಗುವರು.