ರತ್ನಕವಚಧರ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಜು.25
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಶನಿವಾರ ರತ್ನಕವಚಧರ ಅಲಂಕಾರ ‌ಮಾಡಿ, ಮಹಾಪೂಜೆ ನೆರವೇರಿಸಿದರು.