ರುಗ್ಮಭೂಷಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜು.14
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಮಂಗಳವಾರ ರುಗ್ಮಭೂಷಣ ಅಲಂಕಾರ ‌ಮಾಡಿ, ಮಹಾಪೂಜೆ ನೆರವೇರಿಸಿದರು.