ಸರ್ವಾಭರಣಭೂಷಿತ ಸರ್ವೇಶ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜು.1
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಬುಧವಾರ ಸರ್ವಾಭರಣಭೂಷಿತ ಸರ್ವೇಶ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.