ಶ್ವೇತವಸ್ತ್ರಯುಕ್ತ‌ ವಜ್ರಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜು.4
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಶನಿವಾರ ಶ್ವೇತವಸ್ತ್ರಯುಕ್ತ ವಜ್ರಕೃಷ್ಣ ಅಲಂಕಾರ ‌ಮಾಡಿ ಮಹಾಪೂಜೆ ನೆರವೇರಿಸಿದರು.