ಸುವರ್ಣಮಂಟಪದಿ ಪೇಟಧಾರಿ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜು.11
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಶನಿವಾರ ಸುವರ್ಣಮಂಟಪದಿ ಪೇಟಧಾರಿ ಅಲಂಕಾರ ‌ಮಾಡಿ ಮಹಾಪೂಜೆ ನೆರವೇರಿಸಿದರು.