ಪದ್ಮಾಸನದಿ ಶೋಭಿತ ಸೂರ್ಯನಾರಾಯಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಆ.29
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶನಿವಾರ ಉಡುಪಿ ಶ್ರೀಕೃಷ್ಣನಿಗೆ ಪದ್ಮಾಸನದಿ ಶೋಭಿತ ಸೂರ್ಯನಾರಾಯಣ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.