ಲೋಕಬಂಧು ನ್ಯೂಸ್ | ಉಡುಪಿ, ಆ.16
ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ ವಿಭಾಗ, ಎಚ್.ಡಿ.ಎಫ್.ಸಿ. ಬ್ಯಾಂಕ್ ಉಡುಪಿ, ಎಸ್.ಡಿ.ಪಿಐ., ಬಸವ ಸಮಿತಿ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಉಡುಪಿ ಜಿಲ್ಲೆ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 20ರಂದು ಬೆಳಿಗ್ಗೆ 9ರಿಂದ ಅಪರಾಹ್ನ 2 ಗಂಟೆ ವರೆಗೆ ಇಲ್ಲಿನ ಆದರ್ಶ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.
.jpg)
.jpg)