ಲೋಕಬಂಧು ನ್ಯೂಸ್ | ಉಡುಪಿ, ಆ.7
ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಆಗಸ್ಟ್ 8ರಿಂದ ಸೆಪ್ಟೆಂಬರ್ 26ರ ವರೆಗೆ ತಮ್ಮ 55ನೇ ಚಾತುರ್ಮಾಸ್ಯ ವ್ರತ ನಡೆಸಲಿದ್ದಾರೆ.
ಶ್ರೀಗಳು ಆ.8ರಂದು ಶನಿವಾರ ಉಡುಪಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಳ್ಳಲಿದ್ದಾರೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
