ಲೋಕಬಂಧು ನ್ಯೂಸ್ | ಹೆಬ್ರಿ, ಆ.8
ಹೆಬ್ರಿಯಿಂದ ಬ್ರಹ್ಮಾವರ ಮಾರ್ಗವಾಗಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹುತ್ತುರ್ಕೆ ಎಂಬಲ್ಲಿ ಶುಕ್ರವಾರ ಸಂಜೆ ಸುಮಾರಿಗೆ
ಬೃಹತ್ ಮರ ರಸ್ತೆಗೆ ಉರುಳಿ ಬೀಳುವ ಸಂದರ್ಭ ವಿದ್ಯುತ್ ಕಂಬ ಹಾಗೂ ತಂತಿಗಳೂ ಮರದೊಂದಿಗೆ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಮರ, ವಿದ್ಯುತ್ ಕಂಬ ಹಾಗೂ ತಂತಿಗಳ ನಡುವೆ ಸಿಲುಕಿಕೊಂಡು ಚಾಲಕ ಸದಾನಂದ ನಾಯಕ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮರ ಹಾಗೂ ವಿದ್ಯುತ್ ಕಂಬ ತೆರವು ಕಾರ್ಯಾಚರಣೆ ನಡೆಸಲಾಯಿತು.
